ಬ್ರೇಕಿಂಗ್ ನ್ಯೂಸ್
04-05-23 11:52 am HK News Desk ದೇಶ - ವಿದೇಶ
ತ್ರಿಶೂರ್, ಮೇ 4: ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ರೋಗಿ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ.
ಆಕೆಯ ಪತಿ ಅಬಿದ್ (35) ಮತ್ತು ಸಂಬಂಧಿ ರಹಮತ್ (48) ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಆಂಬ್ಯುಲೆನ್ಸ್ನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಯಿತು. ಆಂಬ್ಯುಲೆನ್ಸ್ನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ಶುಹೈಬ್ (29), ಫಾರಿಸ್ (20) ಮತ್ತು ಸಾದಿಕ್ (21) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Three persons, Femina, Rahmath, and Abida, lost their lives in a tragic vehicular accident in Chowannur, Thrissur at around 1 am on Wednesday. The mishap involved an ambulance that was transporting Femina, who was suffering from pneumonia, to a nearby medical facility.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm