ಬ್ರೇಕಿಂಗ್ ನ್ಯೂಸ್
08-05-23 02:15 pm HK News Desk ದೇಶ - ವಿದೇಶ
ಜೈಪುರ, ಮೇ 8: ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದು ವರದಿಯಾಗಿದೆ.
ದೇಶದಲ್ಲಿ ಭಾರೀ ಸುದ್ದಿಯಾಗುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ಮೂರೇ ದಿನದಲ್ಲಿ ಸಿನಿಮಾ ಕೋಟಿಗಟ್ಟಲೇ ಕಮಾಯಿ ಮಾಡಿದೆ. ಪಾಸಿಟಿವ್ – ನೆಗೆಟಿವ್ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿರುವ ಯುವಕನೊಬ್ಬ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆಗಿ ಬರೆದುಕೊಂಡಿದ್ದ. ಆ ಬಳಿಕ ವಾಟ್ಸಾಪ್ ನಲ್ಲಿ ಸಿನಿಮಾವನ್ನು ಯುವತಿಯರು ನೋಡಲೇಬೇಕೆಂದು ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಮೂವರು ತನ್ನನ್ನು ತಡೆದು, ಆ ಸಿನಿಮಾದ ಬಗ್ಗೆ ಹೊಗಳಿ ನಮ್ಮ ಸಮುದಾಯವನ್ನು ಅವಮಾನ ಮಾಡಿದ್ದೀಯ ಎಂದು ನನ್ನ ಮೇಲೆ ಹಲ್ಲೆಗೈದಿದ್ದಾರೆ ಎಂದು ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A man in Jodhpur was allegedly beaten up and threatened for posting positive reviews about the controversial film “The Kerala Story” on his social media account and urging people, especially young women, to watch it, police said on Sunday.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm