ಬ್ರೇಕಿಂಗ್ ನ್ಯೂಸ್
09-05-23 02:28 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಮೇ 9: ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಮಂಗಳವಾರ ನಡೆದಿದೆ.
ಇಂದೋರ್ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.
At least 22 people were killed after a passenger bus fell off the bridge in Madhya Pradesh's Khargone on Tuesday morning. Rescue operations are underway. According to the initial reports, there were about 50 passengers onboard. The incident happened at 8.30 am on Tuesday. The injured were taken to a nearby hospital.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm