ಬ್ರೇಕಿಂಗ್ ನ್ಯೂಸ್
18-05-23 02:14 pm HK News Desk ದೇಶ - ವಿದೇಶ
ಹೊಸದಿಲ್ಲಿ, ಮೇ 18: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದೆ. ಹೈಕಮಾಂಡ್ ಮಾತಿಗೆ ಮನವೊಲಿದು ಡಿಸಿಎಂ ಸ್ಥಾನವನ್ನು ಡಿಕೆಶಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಕೆಶಿ ಸಹೋದರ ಡಿಕೆ ಸುರೇಶ್ ಬೇಸರ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ನನಗೆ ಸಂಪೂರ್ಣ ಖುಷಿ ನೀಡಿಲ್ಲ. ನಾವು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.
ದಿಲ್ಲಿಯಲ್ಲಿ ಎಎನ್‌ಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಬೆಳವಣಿಗೆಯಿಂದ ನನಗೆ ಸಂಪೂರ್ಣ ಖುಷಿಯಾಗಿಲ್ಲ. ಆದರೆ, ಕರ್ನಾಟಕದ ಜನರ ಹಿತಾಸಕ್ತಿಗಾಗಿ ಹಾಗೂ ನಾವು ನೀಡಿದ ಭರವಸೆಗಳನ್ನು ಈಡೇರಿಸಬೇಕಾಗಿದೆ. ಆದ್ದರಿಂದ ಡಿಕೆ ಶಿವಕುಮಾರ್ ಮನವೊಲಿದು ಹೈಕಮಾಂಡ್ ಸೂತ್ರಕ್ಕೆ ಒಪ್ಪಿದ್ದಾರೆ. ಮುಂದೆ ನೋಡೋಣ, ಇನ್ನು ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು ಎಂದು ಬಯಸಿದ್ದೆ. ಆದರೆ, ಅದು ಆಗಲಿಲ್ಲ. ನಾವು ಕಾದು ನೋಡುತ್ತೇವೆ ಎಂದು ಸಂಸದ ಡಿಕೆ ಸುರೇಶ್ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ. ಪಕ್ಷದ ಹಿತಾಸಕ್ತಿ ಕಾಪಾಡುವ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
After the Congress party high command choose DK Shivakumar as the Deputy Chief Minister of Karnataka, Congress MP DK Suresh said that he was not happy with the decision and wished for the chief ministerial post for his brother. The Congress is all set to name Siddaramaiah as the next chief minister of Karnataka, and a formal announcement on the same is set to be made at a meeting of the Congress Legislature Party (CLP) meeting on Thursday evening here in Bengaluru.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm