ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm