Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್‌ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್‌ಸಿ-ಎಸ್‌ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್‌ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm