ಬ್ರೇಕಿಂಗ್ ನ್ಯೂಸ್
31-10-20 01:14 pm Headline Karnataka News Network ದೇಶ - ವಿದೇಶ
ಟರ್ಕಿ, ಅಕ್ಟೋಬರ್ 31 : ಟರ್ಕಿ ಹಾಗೂ ಗ್ರೀಸ್ ದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದ್ದು , ಏಜನ್ ಸಮುದ್ರದಲ್ಲಿ ಸುನಾಮಿ ಉಂಟಾಗಿದೆ.
ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆಯ ದಾಖಲಾಗಿದ್ದು ಸಣ್ಣ ಮಟ್ಟದಲ್ಲಿ ಸುನಾಮಿ ಕಾಣಿಸಿಕೊಂಡಿದೆ. ಘಟನೆಯಿಂದ ಟರ್ಕಿ ದೇಶದ ಅಜ್ಮಿರ್ ನಗರದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.


ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು ಕಟ್ಟಡಗಳ ಕುಸಿತ, ಪ್ರವಾಹಗಳಿಂದ 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಏಜಿಯನ್ ಸಮುದ್ರ ಪ್ರದೇಶದ ದ್ವೀಪಗಳಿಂದ 14 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಏಕಾಏಕಿ ಏರಿಕೆಯಾದ ಸಮುದ್ರದ ನೀರಿನಿಂದಾಗಿ ತೀರ ಪ್ರದೇಶದ ಅನೇಕ ಮನೆಗಳು, ಕಟ್ಟಡಗಳು ಜಲಾವೃತವಾಗಿವೆ. ದ್ವೀಪ ಪ್ರದೇಶದ ಮನೆಗಳ ಸಾಮಗ್ರಿಗಳನ್ನು ಸಮುದ್ರ ತನ್ನೊಂದಿಗೆ ಕೊಂಡೊಯ್ದಿದೆ. ಸಮುದ್ರದ ನೀರು ಉಕ್ಕಿ ಸುತ್ತಮುತ್ತ ಜನವಸತಿ ಪ್ರದೇಶಗಳಿಗೆ ಹರಿದಿದ್ದು, ಹಲವೆಡೆ ಮನೆಗಳು ಮುಳುಗಿ ಹೋಗಿವೆ.
Another tsunami footage from the earthquake in Izmir province of Turkey.
— Ragıp Soylu (@ragipsoylu) October 30, 2020
This one is really dangerous pic.twitter.com/62zfddWSi8
A strong earthquake struck the Aegean Sea between the Turkish coast and the Greek island of Samos on Friday, killing at least 26 people and injuring over 800 amid collapsed buildings and flooding, news agency The Associated Press quoted an official as saying.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am