ಬ್ರೇಕಿಂಗ್ ನ್ಯೂಸ್
11-06-23 10:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶಗಳು ವಶಕ್ಕೆ ತೆಗೆದುಕೊಂಡಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಒಂಬತ್ತು ತಿಂಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ.
ಮಾರ್ಷಲ್ ಐಲ್ಯಾಂಡ್ಸ್ಗೆ ಸೇರಿದ ತೈಲ ಟ್ಯಾಂಕರ್ ಎಂ.ಟಿ ಹಿರೋಯಿಕ್ ಇಡುನ್ ಮತ್ತು ಅದರ 26 ಸಿಬ್ಬಂದಿಯನ್ನು ಕಳೆದ ವರ್ಷ ಆಗಸ್ಟ್ನಲ್ಲಿ ಬಂಧಿಸಲಾಗಿತ್ತು. ಅವರಲ್ಲಿ ಒಂಬತ್ತು ಮಂದಿ ಭಾರತೀಯರಿದ್ದರು.


ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶದ ಜೊತೆ ಭಾರತ ಸರ್ಕಾರ ಸುದೀರ್ಘ ಕಾಲ ಸಂಧಾನ ನಡೆಸಿದ ಬಳಿಕ ಸಿಬ್ಬಂದಿಯ ಮೇಲಿದ್ದ ಎಲ್ಲಾ ಆರೋಪಗಳನ್ನು ಕೈಬಿಡಲಾಗಿದೆ ಮತ್ತು ದಂಡ ಕಟ್ಟಿಸಿಕೊಂಡು ಹಡಗನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆರೆಯಲ್ಲಿದ್ದ ಸಿಬ್ಬಂದಿಗೆ ಅವರ ಕುಟುಂಬದ ಜೊತೆ ಮಾತನಾಡಲು ಮತ್ತು ಆ ಎರಡು ದೇಶಗಳಲ್ಲಿಯ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರಲು ಅವಕಾಶ ನೀಡಲಾಗಿತ್ತು ಎನ್ನಲಾಗಿದೆ. ತೈಲ ಕಳವು ಆರೋಪದ ಮೇಲೆ ಎಂ.ಟಿ ಹೆರೋಯಿಕ್ ಇಡುನ್ ಹಡಗನ್ನು ನೈಜೀರಿಯ ನೌಕಾಪಡೆ ವಶಕ್ಕೆ ತೆಗೆದುಕೊಂಡಿತ್ತು.
Sixteen Indian sailors who got detained in Equatorial Guinea and Nigeria nine months back returned home on Saturday. The sailors faced accusations of oil theft by the Nigerian authorities and underwent trials and when a settlement was agreed upon, they were set free.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm