ಬ್ರೇಕಿಂಗ್ ನ್ಯೂಸ್
11-06-23 10:47 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಪಾಕಿಸ್ತಾನದ ಐಎಸ್ಐ ಮತ್ತು ಭಯೋತ್ಪಾದಕ ಸಂಘಟನೆಗಳ ಉಗ್ರರು ತಮ್ಮ ಸಂವಹನ ಇನ್ನಿತರ ಕಾರ್ಯಕ್ಕಾಗಿ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಆಘಾತಕಾರಿ ಅಂಶ ಬಯಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ, ಮಾದಕ ವಸ್ತು ಸಾಗಣೆ ಮತ್ತು ಸಂದೇಶ ರವಾನೆಗೆ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸೇನಾಪಡೆಯ ಚಿನಾರ್ ಕೋರ್ ವಿಭಾಗದ ಲೆಫ್ಟಿನೆಂಟ್ ಜನರಲ್ ಅಮರ್ದೀಪ್ ಸಿಂಗ್ ಔಜ್ಲಾ ಹೇಳಿದ್ದಾರೆ.
ಭದ್ರತಾ ಪಡೆಯ ಸಿಬ್ಬಂದಿ ಜಾಗೃತರಾಗಿರಬೇಕು, ಗಡಿ ನಿಯಂತ್ರಣ ರೇಖೆಯುದ್ದಕ್ಕೂ(ಎಲ್ಒಸಿ) ಕುಳಿತಿರುವ ಉಗ್ರರು ದೇಶದೊಳಗಿನ ಶಾಂತಿ ಕೆಡಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದವರು ಎಚ್ಚರಿಕೆ ನೀಡಿದ್ದಾರೆ.
ಉಗ್ರ ಚಟುವಟಿಕೆಗಳಿಗೆ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಕೆಲವು ಪ್ರಕರಣಗಳನ್ನು ಸೇನೆ ಪತ್ತೆಹಚ್ಚಿದೆ. ಈ ವಿಚಾರದಲ್ಲಿ ನಾವು ಇತರ ತನಿಖಾ ಸಂಸ್ಥೆಗಳ ಜೊತೆ ಸೇರಿ ತನಿಖೆ ನಡೆಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.
ಉಗ್ರ ಸಂಘಟನೆಗಳು ಸಂವಹನಕ್ಕಾಗಿ ಮೊಬೈಲ್ ಫೋನ್ಗಳನ್ನು ಬಳಸುತ್ತಿಲ್ಲವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮರ್ದೀಪ್, ಭಯೋತ್ಪಾದಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿರುವುದಾಗಿ ತಿಳಿದುಬಂದಿದೆ. ಬದಲಿಗೆ ಮಹಿಳೆಯರು, ಬಾಲಕಿಯರನ್ನು ಮಾಹಿತಿ ಪ್ರಸರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
A 'dangerous move' by Pakistan's Inter-Services Intelligence (ISI) and heads of terror groups to rope in women and juveniles to carry weapons and messages has come to light amid a decline in the use of traditional means of communication by terrorists in Kashmir valley, a top army officer has said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm