ಬ್ರೇಕಿಂಗ್ ನ್ಯೂಸ್
13-06-23 04:15 pm HK News Desk ದೇಶ - ವಿದೇಶ
ಮುಂಬೈ, ಜೂನ್ 13: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಲಾರಿ ಹೊತ್ತಿಕೊಂಡು ಉರಿದಿರುವ ಘಟನೆ ಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಘಟನೆಯು ಲೋನಾವಾಲಾ-ಖಂಡಾಲಾ ಮಾರ್ಗದಲ್ಲಿ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದು ಬ್ರಿಡ್ಜ್ ಕೆಳಗೆ ಸಂಚರಿಸುತ್ತಿದ್ದವರಿಗು ತಗುಲಿದೆ. ಸೇತುವೆ ಕೆಳಭಾಗ ಪ್ರಯಾಣಿಸುತ್ತಿದ್ದ ಬೈಕ್ ಸವಾರರಿಗೆ ಬೆಂಕಿ ತಗುಲಿದ್ದು ಈ ಪೈಕಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.
Four people were killed and three injured when a chemical-laden tanker caught fire following an accident and exploded on Pune-Mumbai Expressway on Tuesday, police said. The accident took place on the expressway stretch between Lonavala and Khandala, an official said.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm