ಬ್ರೇಕಿಂಗ್ ನ್ಯೂಸ್
30-06-23 02:45 pm HK News Desk ದೇಶ - ವಿದೇಶ
ನೊಯ್ಡಾ, ಜೂನ್ 30: ಮದುವೆಯಾದ ಮೊದಲ ರಾತ್ರಿಯಂದೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾ ನಗರದ ವರನಿಗೆ ತೆಲಂಗಾಣದ ಸಿಕಂದರಾಬಾದ್ ಮೂಲದ ಯುವತಿಯ ಜತೆಗೆ ಜೂ.26ರಂದು ಮದುವೆ ನಡೆದಿತ್ತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದು ಈಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ವಧುವಿನ ಹೊಟ್ಟೆ ಉಬ್ಬಿಕೊಂಡಿದ್ದ ಬಗ್ಗೆ ವರನ ಕಡೆಯವರು ಪ್ರಶ್ನಿಸಿದ್ದಕ್ಕೆ, ಹೊಟ್ಟೆಯಲ್ಲಿ ಕಲ್ಲಾಗಿದ್ದ ಕಾರಣ, ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಆಗಿತ್ತು. ಅದರಿಂದಾಗಿ ಹೊಟ್ಟೆ ಉಬ್ಬಿದೆ ಎಂದು ಆಕೆಯ ಮನೆಯವರು ಸಮಜಾಯಿಷಿ ನೀಡಿದ್ದರು. ಯುವತಿ ಗರ್ಭಿಣಿಯಾಗಿರುವುದು ತಿಳಿದಿದ್ದರೂ ಕುಟುಂಬಸ್ಥರು ವಿಷಯ ಮುಚ್ಚಿಟ್ಟಿದ್ದರು ಎಂದು ಹುಡುಗನ ಕುಟುಂಬದವರು ದೂರಿದ್ದಾರೆ. ವಧುವಿನ ಪೋಷಕರು ಬಂದು ತಾಯಿ-ಮಗುವನ್ನು ತಮ್ಮ ಜತೆಗೆ ಸಿಕಂದರಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ.
A man from a village in Greater Noida got married to a woman from Secunderabad earlier this week. All was going well, until the woman started complaining of stomach ache on the wedding night. She was rushed to a nearby hospital, where doctors told her husband and in-laws that the newly wed woman was seven-months pregnant.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm