ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್‌ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am