ಬ್ರೇಕಿಂಗ್ ನ್ಯೂಸ್
10-07-23 11:05 pm HK News Desk ದೇಶ - ವಿದೇಶ
ಹೈದರಾಬಾದ್, ಜುಲೈ 10: ಮೆಡಿಕಲ್ ಕಲಿಯುತ್ತಿದ್ದ 20ರ ಹರೆಯದ ವಿದ್ಯಾರ್ಥಿಯೊಬ್ಬ ತನ್ನ ಶಿಶ್ನ ಕಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.
ದೀಕ್ಷಿತ್ ರೆಡ್ಡಿ (20) ಸಾವಿಗೆ ಶರಣಾದ ಯುವಕ. ಖಿನ್ನತೆಯಿಂದಾಗಿ ಕಾಲೇಜು ಹೋಗುವುದನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲೇ ಇದ್ದ. ಯಾದಗಿರಿ ಗುಟ್ಟದ ಮನೆಯಲ್ಲಿದ್ದಾಗಲೇ ಭಾನುವಾರ ತನ್ನ ಜನನಾಂಗ ಕೊಯ್ದುಕೊಂಡಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಸಾಕಷ್ಟು ರಕ್ತ ಚೆಲ್ಲಿದ್ದರಿಂದ ಬದುಕಿಸಲು ಸಾಧ್ಯವಾಗಿಲ್ಲ. ಯಾಕಾಗಿ ಈ ರೀತಿ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಆತನ ಸಹಪಾಠಿಗಳು ವಿಚಿತ್ರ ರೀತಿಯಲ್ಲಿ ದೀಕ್ಷಿತ್ ರೆಡ್ಡಿ ಸಾವು ಕಂಡಿದ್ದರಿಂದ ಶಾಕ್ ಆಗಿದ್ದಾರೆ.
A 20-year-old medical college student has died by suicide in Hyderabad. The student is said to have discontinued medication for depression, which is being seen as the reason for him resorting to this extreme step.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm