ಬ್ರೇಕಿಂಗ್ ನ್ಯೂಸ್
06-08-20 05:39 am Headline Karnataka News Network ದೇಶ - ವಿದೇಶ
ದುಬೈ, ಆಗಸ್ಟ್ 6: ಬೈರುತ್ ಸ್ಫೋಟದ ಆಘಾತದಿಂದಲೇ ಇನ್ನು ಹೊರಬಂದಿಲ್ಲ. ಇದೀಗ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಜ್ಮಾನ್ ಮಾರುಕಟ್ಟೆಯಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ದುಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿ ಆಗಸ್ಟ್ 5ರ ಸಂಜೆ ಸುಮಾರು 6.30ರ ಸಮಯಕ್ಕೆ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಅಂದ್ರೆ ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದಿಲ್ಲ.

ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಹಾಗೂ ಮಾರುಕಟ್ಟೆಯ ಇನ್ನು ಕೆಲವಡೆ ಕೂಲಿಂಗ್ ಕೆಲಸ ಮಾಡಲಾಗುತ್ತಿದೆ.
ಎರಡು ದಿನಗಳ ಹಿಂದೆಯಷ್ಟೇ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ 113 ಮಂದಿ ಮೃತಪಟ್ಟಿದ್ದರು. 4000ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇನ್ನು ಸುಮಾರು ಜನರು ನಾಪತ್ತೆಯಾಗಿದ್ದಾರೆ.
Video:
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm