ಬ್ರೇಕಿಂಗ್ ನ್ಯೂಸ್
05-11-20 02:17 pm Headline Karnataka News Network ದೇಶ - ವಿದೇಶ
ಅಹದಾಬಾದ್ ನವೆಂಬರ್ 5 : ರಾಸಾಯನಿಕ ಗೋದಾಮಿನಲ್ಲಿ ಭಾರೀ ಸ್ಪೋಟದಿಂದಾಗಿ 12 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್ ನ ಪಿರಾನಾ-ಟಿಪ್ ಲಾಜ್ ನಲ್ಲಿ ನಡೆದಿದೆ.
ಗೋದಾಮಿನಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಸಂಗ್ರಹಿಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ತಗುಲಿ ಭಾರೀ ಸ್ಪೋಟ ಸಂಭವಿಸಿ ಗೋದಾಮು ಕುಸಿದು ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಅಹಮದಾಬಾದ್ ಮುನ್ಸಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಕೆಲವರ ಸ್ಥಿತಿ ಶೋಚನಿಯವಾಗಿದೆ. ಈ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
At least 12 labourers were killed and nine were injured after a portion of a chemical warehouse collapsed following a huge explosion on Piranha-Piplaj Road, an industrial area located on the outskirts of Ahmedabad city
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am