ಬ್ರೇಕಿಂಗ್ ನ್ಯೂಸ್
24-08-23 08:52 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಭಾರೀ ಕುತೂಹಲ ಮೂಡಿಸಿದ್ದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಅತಿ ಕಿರಿಯ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ವೀರೋಚಿತ ಸೋಲು ಅನುಭವಿಸಿದ್ದಾರೆ.
ಭಾರತದ ಉದಯೋನ್ಮುಖ ಆಟಗಾರ ಆರ್. ಪ್ರಜ್ಞಾನಂದ ಅವರು ಫೈನಲ್ ಕೂಟದ ಮೊದಲ ಮತ್ತು ಎರಡನೇ ಪಂದ್ಯದಲ್ಲಿ ಡ್ರಾ ಸಾಧಿಸಿದ್ದರು. ಹೀಗಾಗಿ ಇಂದು ಟೈ ಬ್ರೇಕರ್ ಪಂದ್ಯ ನಡೆದಿದ್ದು ಇದರಲ್ಲಿ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಅವರು ಗೆಲುವು ದಾಖಲಿಸಿದ್ದಾರೆ.
ಮೊದಲ ಟೈ-ಬ್ರೇಕರ್‌ನಲ್ಲಿ ಜಯ ಸಾಧಿಸಿದ ಕಾರ್ಲ್‌ಸನ್ 1-0 ಮುನ್ನಡೆ ಸಾಧಿಸಿದರು. ನಂತರ ಎರಡನೇ ಪಂದ್ಯವನ್ನೂ ಡ್ರಾ ಮಾಡುವುದರೊಂದಿಗೆ ವಿಶ್ವ ಕಪ್ ಗೆಲುವು ಅವರ ಪಾಲಾಯಿತು. ಈ ಮೂಲಕ ಕಾರ್ಲ್‌ಸನ್ ಚೊಚ್ಚಲ ಫಿಡೆ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದರು.
ಚಾಂಪಿಯನ್ ಪಟ್ಟ ಅಲಂಕರಿಸಿದ ಕಾರ್ಲ್‌ಸನ್ ಅವರು ಸುಮಾರು 90,93,551 ಲಕ್ಷ ರೂಪಾಯಿ ಬಹುಮಾನ ಪಡೆಯಲಿದ್ದಾರೆ. ದ್ವಿತೀಯ ಸ್ಥಾನ ಪಡೆದ ಪ್ರಜ್ಞಾನಂದ 66,13,444 ರೂ. ನಗದು ಬಹುಮಾನ ಪಡೆಯಲಿದ್ದಾರೆ. ಫ್ಯಾಬಿಯಾನೋ ಕರುವಾನಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
🏆 Magnus Carlsen is the winner of the 2023 FIDE World Cup! 🏆
— International Chess Federation (@FIDE_chess) August 24, 2023
Magnus prevails against Praggnanandhaa in a thrilling tiebreak and adds one more prestigious trophy to his collection! Congratulations! 👏
📷 Stev Bonhage #FIDEWorldCup pic.twitter.com/sUjBdgAb7a
Magnus Carlsen won his maiden World Cup crown after beating India’s teenage sensation Rameshbabu Praggnanandhaa in the tie-breakers of the final in Baku, the capital of Azerbaijan on 24 August. The 32-year-old Norweigien won the first of two tiebreak games before drawing in the second after the two players drew the first two games of the championship match.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am