ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm