ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm