ಬ್ರೇಕಿಂಗ್ ನ್ಯೂಸ್
19-09-23 02:24 pm HK News Desk ದೇಶ - ವಿದೇಶ
ಕಾಸರಗೋಡು, ಸೆ.19: ರಸ್ತೆ ಹೊಂಡಕ್ಕೆ ಬಿದ್ದು ಸ್ಕೂಟರ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಮಹೇಶ್ಚಂದ್ರ ಬಾಳಿಗಾ ಅವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ವಿದ್ಯಾರ್ಥಿನಿ. ಈಕೆ ಮಣಿಪಾಲ ವಿಶ್ವವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು.
ರವಿವಾರ ರಾತ್ರಿ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Kasargod accident, MBBS student riding scooter dies riding scooter after falling into pit. The victim, identified as Shivani Baliga (20), was the daughter of Maheshchandra Baliga, former president of the Kannur Chamber of Commerce. She resided near Kannur St Michael's School.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm