ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm