ಬ್ರೇಕಿಂಗ್ ನ್ಯೂಸ್
24-09-23 09:05 pm HK News Desk ದೇಶ - ವಿದೇಶ
ಸಾಗರ, ಸೆ.24: ರಜಾದಿನವಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತ ತಾಲೂಕಿನ ಜೋಗ್ ಫಾಲ್ಸ್ ಪ್ರವಾಸಕ್ಕೆ ಭಾನುವಾರ ತೆರಳಿದ್ದ ಸಾಗರದ ಇಬ್ಬರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಎಂದು ಗುರುತಿಸಲಾಗಿದೆ.
ಕಾರ್ಗಲ್ ಸಬ್ ಇನ್ಸ್‌ಪೆಕ್ಟರ್ ಹೊಳೆಬಸಪ್ಪ ಮತ್ತು ಸಿಬಂದಿ ಘಟನೆಯ ಸ್ಥಳಕ್ಕೆ ತೆರಳಿ ಶವಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗರದ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two drown in water falls at Devigundi near Jog falls. One of them was a government servant and a Bank employee.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm