ಬ್ರೇಕಿಂಗ್ ನ್ಯೂಸ್
13-10-23 10:26 am HK News Desk ದೇಶ - ವಿದೇಶ
ನವದೆಹಲಿ, ಅ.13: ಇಸ್ರೇಲ್ ನಲ್ಲಿ ಯುದ್ಧದ ಕಾರಣ ಆತಂಕ ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದೆ. 222 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.
ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.


ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.
The first batch of around 200 Indians, including students, returned to the country from Israel onboard a chartered flight in the early hours of Friday. India has launched Operation Ajay to facilitate the return of those who wish to come back home as a series of brazen attacks on Israeli towns by Hamas militants over the weekend triggered fresh tension in the region.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm