ಬ್ರೇಕಿಂಗ್ ನ್ಯೂಸ್
08-11-23 10:18 pm HK News Desk ದೇಶ - ವಿದೇಶ
ಮುಂಬೈ, ನ 08: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೊ ಬಗ್ಗೆ ಚಿತ್ರರಂಗದ ಪ್ರಮುಖರು ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು, ಅದಾದ ಕೆಲವೇ ದಿನಗಳಲ್ಲಿ ಅದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ. ಟೈಗರ್ 3 ಚಿತ್ರದ ನಟಿ ಕತ್ರಿನಾ ಕೈಫ್ ಅವರ ಡೀಪ್ಫೇಕ್ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದ್ದು, ಸಾಕಷ್ಟು ವೈರಲ್ ಆಗುತ್ತಿದೆ.
ಟೈಗರ್ 3 ಚಿತ್ರದಲ್ಲಿ ಕತ್ರಿನಾ ಕೈಫ್ ಹಾಲಿವುಡ್ ಮಹಿಳಾ ಸಾಹಸಿ ಕಲಾವಿದೆ ಜೊತೆ ಹೊಡೆದಾಟದ ದೃಶ್ಯವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ದೃಶ್ಯದಲ್ಲಿ ಇಬ್ಬರೂ ಕೂಡ ಟವೆಲ್ ಧರಿಸಿದ್ದಾರೆ, ಆದರೆ ಈ ಫೋಟೊವನ್ನು ಡೀಪ್ಫೇಕ್ ಮಾಡಿದ್ದು, ಅಶ್ಲೀಲವಾಗಿ ತೋರಿಸಲಾಗಿದೆ.


ವೈರಲ್ ಆಗಿರುವ ಬದಲಾದ ಫೋಟೊದಲ್ಲಿ ಕತ್ರಿನಾರನ್ನು ಕೆಟ್ಟದಾಗಿ ತೋರಿಸಲಾಗಿದೆ. ಈ ಇಮೇಜ್ ಮ್ಯಾನಿಪ್ಯುಲೇಷನ್ ಅನ್ನು ಎಐ ಪರಿಕರಗಳನ್ನು ಬಳಸಿಕೊಂಡು ಮಾಡಲಾಗಿದೆ. ಇದು ವ್ಯಕ್ತಿಗಳ ಮುಖಗಳನ್ನು ವೀಡಿಯೊಗಳು ಮತ್ತು ಚಿತ್ರಗಳ ಮೇಲೆ ಮಾರ್ಪಡಿಸುವ ಮತ್ತು ಅತಿಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ, ಆಗಾಗ್ಗೆ ತಪ್ಪುದಾರಿಗೆಳೆಯುವ ಅಥವಾ ಫ್ಯಾಬ್ರಿಕೇಟೆಡ್ ವಿಷಯಕ್ಕೆ ಕಾರಣವಾಗುತ್ತದೆ.
ವ್ಯಾಪಕ ಆಕ್ರೋಶ ಕತ್ರಿನಾ ಅವರ ಡೀಪ್ಫೇಕ್ ಫೋಟೊಗಳನ್ನು ನೋಡಿದ ಚಿತ್ರರಸಿಕರು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅನೇಕ ಬಳಕೆದಾರರು ಅಸಮ್ಮತಿ ವ್ಯಕ್ತಪಡಿಸಿದ್ದು ಇದು ನಾಚಿಕೆಗೇಡಿನ ವಿಚಾರ ಎಂದು ಹೇಳಿದ್ದಾರೆ.
ಒಟ್ನಲ್ಲಿ ಹುಡುಗೀರು ಸೋಷಿಯಲ್ ಮೀಡಿಯಾದಲ್ಲಿ ಫೋಟೋಸ್ ಗಳನ್ನು ಅಪ್ಲೋಡ್ ಮಾಡೋ ಮುನ್ನ ಸಾವಿರ ಬಾರಿ ಯೋಚನೆ ಮಾಡೋದು ತುಂಬಾನೆ ಒಳ್ಳೇದು.
Days after a deepkfake video of Rashmika Mandanna shocked the film fraternity, a digitally altered or deepfake image of Katrina Kaif from her upcoming film 'Tiger 3' has surfaced online. The original picture shows the Bollywood star fighting a Hollywood stuntwoman clad in a towel. However, in the now-viral edited version, Ms Kaif could be seen wearing a low-cut white top and a matching bottom instead of the towel.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm