ಬ್ರೇಕಿಂಗ್ ನ್ಯೂಸ್
09-11-23 08:05 pm HK News Desk ದೇಶ - ವಿದೇಶ
ನವದೆಹಲಿ, ನ.9: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಪ್ರಮುಖ ವಿಚಾರಗಳು ಚರ್ಚೆಗೆ ನಿರೀಕ್ಷೆಯಿದೆ ಎಂದಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಇದರ ಮರುದಿನವೇ ಹೊಸ ಸಂಸತ್ ಕಟ್ಟಡದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಐದು ರಾಜ್ಯಗಳ ಚುನಾವಣೆಗಳಿಂದಾಗಿ ಅದನ್ನು ಡಿಸೆಂಬರ್ ಗೆ ಮುಂದೂಡಲಾಗಿದೆ. ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
The Winter session of Parliament will commence from 4th December and continue till 22nd December, Union Minister of Parliamentary Affairs Pralhad Joshi said today.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm