ಬ್ರೇಕಿಂಗ್ ನ್ಯೂಸ್
25-11-23 02:58 pm HK News Desk ದೇಶ - ವಿದೇಶ
ಕರಾಚಿ, ನ 25: ಬಹುಮಹಡಿ ಶಾಪಿಂಗ್ ಮಾಲ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಕನಿಷ್ಠ 11 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ಶನಿವಾರ ನಡಿದಿದೆ.
ಕರಾಚಿಯ ರಶೀದ್ ಮಿನ್ಹಾಸ್ ರಸ್ತೆಯಲ್ಲಿರುವ ಆರ್ಜೆ ಶಾಪಿಂಗ್ ಮಾಲ್ನಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷದಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ 50 ಮಂದಿಯನ್ನು ರಕ್ಷಣೆ ಮಾಡಿದೆ. ಆದರೆ ಕಟ್ಟಡದಲ್ಲಿ ಇನ್ನು ಅನೇಕ ಜನ ಸಿಲುಕಿಕೊಂಡಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿಯಲ್ಲಿ ಗಾಯಗೊಂಡ ಹಲವಾರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಜಿಯೋ ವರದಿ ಮಾಡಿದೆ.
At least 11 people were killed and many others were feared trapped after a massive fire erupted in a multi-storey shopping mall in Pakistan's Karachi on Saturday.
07-10-26 09:16 pm
HK News Staffer
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm