ಬ್ರೇಕಿಂಗ್ ನ್ಯೂಸ್
12-12-23 11:41 am HK News Desk ದೇಶ - ವಿದೇಶ
ಇಸ್ಲಾಮಾಬಾದ್, ಡಿ 12: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಡೇರಾ ಇಸ್ಮಾಯಿಲ್ ಖಾನ್ನಲ್ಲಿರುವ ಪೊಲೀಸ್ ಠಾಣೆಯನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ ಪಾಕ್ ಸುದ್ದಿ ಸಂಸ್ಥೆ ವರದಿಮಾಡಿದೆ
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ್ (ಟಿಜೆಪಿ) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ಇಸ್ಮಾಯಿಲ್ ಖಾನ್ನಲ್ಲಿರುವ ಪೊಲೀಸ್ ಠಾಣೆಗೆ ಭಯೋತ್ಪಾದಕರ ಗುಂಪೊಂದು ಏಕಾಏಕಿ ದಾಳಿ ನಡೆಸಿ ದಾಳಿ ನಡೆಸಿದ್ದು ಈ ವೇಳೆ ಪಾಕ್ ನ ಮೂವರು ಭದ್ರತಾ ಸಿಬ್ಬಂದಿಗಳು ಹತರಾಗಿದ್ದಾರೆ. ದಾಳಿ ವೇಳೆ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
At least four security forces personnel were killed, and 28 others were injured in a suicide attack after a group of terrorists stormed a local police station in Dera Ismail Khan, Khyber Pakhtunkhwa, Pakistan.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm