ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm