ಬ್ರೇಕಿಂಗ್ ನ್ಯೂಸ್
28-12-23 04:52 pm HK News Desk ದೇಶ - ವಿದೇಶ
ನವದೆಹಲಿ, ಡಿ.28: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುತ್ತಿದೆ ಎಂದು ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) (MLJK-MA) ನಿಷೇಧಿತ ಸಂಘಟನೆ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ MLJK-MA ಮೇಲೆ ನಿಷೇಧವನ್ನು ಘೋಷಿಸಿದ ಗೃಹ ಸಚಿವ ಅಮಿತ್ ಶಾ, ನರೇಂದ್ರ ಮೋದಿ ಸರಕಾರದ ಸಂದೇಶವು ತೀವ್ರ ಮತ್ತು ಸ್ಪಷ್ಟವಾಗಿದೆ, ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುವ ಯಾರೇ ಆದರೂ ಪರಿಣಾಮ ಎದುರಿಸಲೇಬೇಕು ಎಂದು ಹೇಳಿದ್ದಾರೆ.

MLJK-MA ಯುಎಪಿಎ ಅಡಿಯಲ್ಲಿ ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿದ್ದು ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದು, ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Union Home Minister and Minister of Cooperation, Shri Amit Shah says, this organization and its members are involved in anti-national and secessionist activities in J&K supporting terrorist activities and inciting people to establish Islamic rule in J&K. Prime Minister Shri Narendra Modi government's message is loud and clear that anyone acting against the unity, sovereignty, and integrity of our nation will not be spared and face the full wrath of the law: Home Minister
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am