ಬ್ರೇಕಿಂಗ್ ನ್ಯೂಸ್
11-01-24 04:56 pm HK News Desk ದೇಶ - ವಿದೇಶ
ನೋಯ್ಡಾ, ಜ.11: ತಾಯಿಯೊಬ್ಬಳು ತನ್ನ 6 ತಿಂಗಳ ಮಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ
ಬುಧವಾರ ತಡರಾತ್ರಿ ಲಾ ರೆಸಿಡೆನ್ಶಿಯಾ ಸೊಸೈಟಿಯ ಟವರ್ 2 ರಿಂದ ಬೀಳುವ ದೊಡ್ಡ ಶಬ್ದ ಕೇಳಿಸಿ, ಅಲ್ಲಿನ ಸಿಬ್ಬಂದಿ ಆಗಮಿಸಿದಾಗ ರಕ್ತದ ಮಡುವಿನಲ್ಲಿ ಮಹಿಳೆ ಹಾಗೂ ಮಗು ಬಿದ್ದಿರುವುದನ್ನು ನೋಡಿದ್ದಾರೆ. ತಾಯಿ ಸಾರಿಕಾ (33) ಹಾಗೂ ಅವರ 6 ತಿಂಗಳ ಮಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಸಾರಿಕಾ ಅನಾರೋಗ್ಯದಿಂದ ಬಳಲುತ್ತಿದ್ದು, ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೃತಳ ಸಂಬಂಧಿಕರು ಹೇಳಿದ್ದಾರೆ.
A 33-year-old woman allegedly jumped along with her six-month-old baby to death at a society in Greater Noida-west from the 16th floor balcony of her residence on the intervening night of Tuesday and Wednesday, police officials said.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm