ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm