ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm