ಬ್ರೇಕಿಂಗ್ ನ್ಯೂಸ್
19-01-24 01:55 pm HK News Desk ದೇಶ - ವಿದೇಶ
ಲಕ್ನೋ, ಜ.19: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿರುವಾಗಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಈ ಬಗ್ಗೆ ಮಾಹಿತಿ ನೀಡಿದ್ದು ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆ ಮೇರೆಗೆ ನಡೆಸುತ್ತಿರುವ ತಪಾಸಣೆಯಲ್ಲಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಪ್ರದೇಶ ಸರ್ಕಾರ ಭದ್ರತೆ ಹೆಚ್ಚಿಸಿದೆ. ಡ್ರೋಣ್ ಕ್ಯಾಮರಾಗಳ ಮೂಲಕ ಕಣ್ಗಾವಲು ಬಿಗಿಗೊಳಿಸಿದೆ.
Three suspicious individuals were detained by Uttar Pradesh Anti-terrorism Squad (ATS) from Ayodhya on Thursday ahead of the 'Pran Pratishtha' ceremony of the Ram Temple on January 22. The Uttar Pradesh Special Director General of Police (Law and Order), Prashant Kumar, said on Thursday that the State Anti-Terrorist Squad detained three suspicious persons during checking in Ayodha district.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm