ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm