ಬ್ರೇಕಿಂಗ್ ನ್ಯೂಸ್
20-01-24 02:09 pm HK News Desk ದೇಶ - ವಿದೇಶ
ಹೈದರಾಬಾದ್, ಜ 20: ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿದೆ.
ಗುರುವಾರ ಸಂಜೆ ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ಇತ್ತು. ಈ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು. ಅದ್ಧೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಕಂಪನಿಯ ಸಿಇಒ ಸಂಜಯ್ ಶಾ ಮತ್ತು ಅವರ ಸಹೋದ್ಯೋಗಿ ಐರನ್ ಕೇಜ್ ಪ್ರವೇಶ ಮಾಡಿದ್ದಾರೆ. ಪಂಜರದಿಂದ ಕೆಳಗಿಳಿಸುವ ಭರದಲ್ಲಿ ಪಂಜರಕ್ಕೆ ಬೆಂಬಲವಾಗಿ ನಿಂತಿದ್ದ ಸರಪಳಿಯೊಂದು ಒಂದು ಬದಿಯಿಂದ ಮುರಿದು ಬಿದ್ದಿದೆ. ಪರಿಣಾಮ ಇಬ್ಬರು ಕೂಡ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಸಿಇಒ ಸಂಜಯ್ ಶಾ ಹಾಗೂ ಸಹದ್ಯೋಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಂಜಯ್ ಶಾ ಕೊನೆಯುಸಿರೆಳೆದಿದ್ದಾರೆ. ಸಹದ್ಯೋಗಿ ಗಂಭೀರವಾಗಿದ್ದಾರೆ. ಕಂಪನಿಯ ಇನ್ನೊಬ್ಬ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಫಿಲ್ಮ್ ಸಿಟಿ ಈವೆಂಟ್ ಮ್ಯಾನೇಜ್ಮೆಂಟ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Vistex Asia CEO Sanjay Shah died in a tragic accident after a stage collapsed at an event to mark the company’s 25th anniversary on Thursday. He was 56. According to a report in Newstrap, Vistex Asia had organised a two-day event at Ramoji Film City on the outskirts of Hyderabad to celebrate its silver jubilee. Shah, who is based in Illinois, USA, had booked rooms for his employees for the grand two-day event on January 18 and 19.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am