ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm