ಬ್ರೇಕಿಂಗ್ ನ್ಯೂಸ್
23-11-20 11:23 am Headline Karnataka News Network ದೇಶ - ವಿದೇಶ
ಜೋಹಾನ್ಸಬರ್ಗ್, ನವೆಂಬರ್ 23 : ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸೋದದ ಕಾರ್ಡಿಯಾಕ್ ಅರೆಸ್ಟ್ ನಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಉಮಾ ಧುಪೆಲಿಯಾ ಹೇಳಿದ್ದಾರೆ.
ಸತೀಶ್ ಅವರ ಇನ್ನೋರ್ವ ಸೋದರಿ ಕೀರ್ತಿ ಮೆನನ್ ಜೊಹಾನ್ಸಬರ್ಗ್ ನಲ್ಲಿ ವಾಸವಾಗಿದ್ದಾರೆ. ಗಾಂಧೀಜಿ ಅವರ ಸ್ಮರಾಣರ್ಥವಾಗಿ ಕೈಗೊಂಡ ಪ್ರೊಜೆಕ್ಟ್ ಗಳಲ್ಲಿ ಕೀರ್ತಿ ಮೆನನ್ ತೊಡಗಿಕೊಂಡಿದ್ದಾರೆ.
Satish Dhupelia, the South African great-grandson of Mahatma Gandhi, succumbed to COVID-19 complications in Johannesburg on Sunday, three days after his 66th birthday, a family member said.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm