ಬ್ರೇಕಿಂಗ್ ನ್ಯೂಸ್
09-02-24 10:12 am HK News Desk ದೇಶ - ವಿದೇಶ
ಮುಂಬೈ, ಫೆ 09: ಉದ್ಧವ್ ಠಾಕ್ರೆ ಗುಂಪಿನ ಶಿವಸೇನಾ ಮುಖಂಡ ಅಭಿಷೇಕ್ ಘೋಸಲ್ಕರ್ ಅವರನ್ನು ಗುರುವಾರ ಮುಂಬೈನಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಫೇಸ್ಬುಕ್ ಲೈವ್ ವೇಳೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಬಳಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಫೇಸ್ಬುಕ್ ಲೈವ್ ವೇಳೆ ಅಭಿಷೇಕ್ ಘೋಸಲ್ಕರ್ ಮತ್ತು ಮೌರಿಸ್ ನೊರೊನ್ಹಾ ಒಟ್ಟಿಗೆ ಮಾತನಾಡುತ್ತಿದ್ದರು. ಸ್ವಲ್ಪ ಸಮಯದ ಬಳಿಕ ನೊರೊನ್ಹಾ ಎದ್ದು ಹೋಗುತ್ತಾರೆ. ಈ ವೇಳೆ, ಅಭಿಷೇಕ್ ಘೋಸಲ್ಕರ್ ಮೇಲೆ ನೊರೊನ್ಹಾ ಏಕಾಏಕಿ ಮೂರು ಸುತ್ತು ಗುಂಡು ಹಾರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಭಿಷೇಕ್ ಘೋಸಲ್ಕರ್ ಅವರ ಹೊಟ್ಟೆ ಮತ್ತು ಭುಜಕ್ಕೆ ಎರಡು ಗುಂಡು ತಗುಲಿದ್ದು, ಬಳಿಕ ಒಂದು ಗುಂಡಿನ ಶಬ್ದ ವಿಡಿಯೋ ಮರೆಯಲ್ಲಿ ಕೇಳಿ ಬಂದಿದೆ.
ಈ ಹಿಂದಿನಿಂದಲೂ ಇಬ್ಬರು ಕೂಡ ವೈಯಕ್ತಿಕ ದ್ವೇಷ ಹೊಂದಿದ್ದರು. ಆದರೆ ಇತ್ತೀಚೆಗಷ್ಟೇ ಘೋಸಲ್ಕರ್ ಮತ್ತು ನೊರೊನ್ಹಾ ಹೊಂದಾಣಿಕೆ ಮಾಡಿಕೊಂಡಿದ್ದರು. ಹೀಗಾಗಿ ಘೋಸಲ್ಕರ್ ಅವರನ್ನು ನೊರೊನ್ಹಾ ತನ್ನ ಕಚೇರಿಗೆ ಆಹ್ವಾನಿಸಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ. ತಾನು ಆತ್ಮಹತ್ಯೆ ಮಾಡಿ ಕೊಳ್ಳುವ ಮೊದಲು ಘೋಸಲ್ಕರ್ನನ್ನು ಹತ್ಯೆ ಮಾಡಿದ್ದಾನೆ. ಇಡೀ ಈ ಘಟನೆಯನ್ನು ಫೇಸ್ ಬುಕ್ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗಿದೆ.
ಇನ್ನು ಇತ್ತೀಚೆಗೆ ಉಲ್ಲಾಸ್ನಗರದ ಪೊಲೀಸ್ ಠಾಣೆಯೊಳಗೆ ಏಕನಾಥ್ ಶಿಂಧೆ ಬಣದ ನಾಯಕನ ಮೇಲೆ ಬಿಜೆಪಿ ಶಾಸಕರೊಬ್ಬರು ಗುಂಡು ಹಾರಿಸಿದ್ದ ಘಟನೆ ನಡೆದಿತ್ತು. ಈ ಘಟನೆ ಪೊಲೀಸ್ ಠಾಣೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.
ಈ ಪ್ರಕರಣದ ತನಿಖೆಯನ್ನು ಇನ್ನು ಇತ್ತೀಚೆಗೆ ಉಲ್ಲಾಸ್ನಗರದ ಪೊಲೀಸ್ ಠಾಣೆಯೊಳಗೆ ಏಕನಾಥ್ ಶಿಂಧೆ ಬಣದ ನಾಯಕನ ಮೇಲೆ ಬಿಜೆಪಿ ಶಾಸಕರೊಬ್ಬರು ಗುಂಡು ಹಾರಿಸಿದ್ದ ಘಟನೆ ನಡೆದಿತ್ತು. ಈ ಘಟನೆ ಪೊಲೀಸ್ ಠಾಣೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದು ಇತ್ತೀಚಿನ ಗುಂಡಿನ ದಾಳಿಯಂತಹ ಘಟನೆಗಳಿಂದ ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ.
Trigger warning ⚠️
— 👑Che_ಕೃಷ್ಣ🇮🇳💛❤️ (@ChekrishnaCk) February 8, 2024
Live shootout has happened during a Facebook livepic.twitter.com/uJa85jmoNp #shooting
Shoot #JungleRaj in Mumbai
Abhishek Ghosalkar, 41, who was shot dead on Thursday night in Borivali was a former Brihanmumbai Municipal Corporation(BMC) corporator from Shiv Sena UBT led by Uddhav Thackeray.Abhishek was shot dead in Borivali on Thursday evening during a social media live, allegedly by his old rival Mauris Noronha, 49, who later shot himself fatally.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm