ಬ್ರೇಕಿಂಗ್ ನ್ಯೂಸ್
11-02-24 08:13 pm HK NEWS ದೇಶ - ವಿದೇಶ
ನವದೆಹಲಿ, ಫೆ.11: ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಅಬ್ದುಲ್ ಮಲಿಕ್ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಸರ್ಕಾರಕ್ಕೆ ಸೇರಿದ್ದಾದರೂ ಅಕ್ರಮವಾಗಿ ಇನ್ನೊಬ್ಬರಿಂದ ಖರೀದಿಸಿ ತನ್ನದೆಂದು ಹೇಳಿಕೊಂಡಿದ್ದ. ಹೀಗಾಗಿ ಸ್ಥಳೀಯಾಡಳಿತ ಮಸೀದಿ ಒಡೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದುಬಂದಿದೆ. ಹಲ್ದ್ವಾನಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಸಿದ್ದಾರೆ.
Key Accused Arrested In Haldwani Violence Probe | Haldwani News Today | News18Breaking News: Key accused arrested in Haldwani Violence probe; Uttarakhand Government source reveals Abdul Malik's son & 3 others held by police
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm