ಬ್ರೇಕಿಂಗ್ ನ್ಯೂಸ್
13-02-24 11:23 pm HK News Desk ದೇಶ - ವಿದೇಶ
ಲಕ್ನೋ, ಫೆ.13: ಗಂಡನ ಕಾಮೋತ್ತೇಜಕದ ಮದ್ದಿನ ಉತ್ಪಾತಕ್ಕೆ ತುತ್ತಾದ ಯುವತಿಯೊಬ್ಬಳು ಮದುವೆಯಾದ ಏಳೇ ದಿನಕ್ಕೆ ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ.
ಯುವತಿಯ ಪೋಷಕರು ಮೃತಪಟ್ಟಿದ್ದು, ಸಹೋದರನೇ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟಿದ್ದ. ಮದುವೆ ಬಳಿಕ ಫೆ.4 ರಂದು ಯುವತಿ ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರ ತರದ ಗಾಯಗಳಾಗಿದ್ದವು. ಆನಂತರ ಕಾನ್ಪುರದಲ್ಲಿ ಬೇರೊಂದು ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಸೋಂಕಿಗೆ ಒಳಗಾಗಿದ್ದ ಯುವತಿ ಫೆ.10 ರಂದು ಸಾವನ್ನಪ್ಪಿದ್ದಾಳೆ.
ಯುವತಿಯ ಅನಾರೋಗ್ಯದ ಬಗ್ಗೆ ಸ್ತ್ರೀರೋಗತಜ್ಞರ ಬಳಿ ಪರೀಕ್ಷೆ ಮಾಡಿಸಲಾಗಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಷ್ಟು ದೌರ್ಜನ್ಯದಿಂದಾಗಿ ಘಾಸಿಗೊಳಗಾಗಿದ್ದಳು ಎಂದು ವೈದ್ಯರು ಹೇಳಿದ್ದರು. ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪತಿ ತಲೆಮರೆಸಿಕೊಂಡಿದ್ದಾನೆ.
A shocking incident has come to light from Uttar Pradesh. A shocking incident has taken place that the new bride died on the seventh day of marriage. The sister-in-law of the deceased woman has alleged that the wife died of suffocation after her husband consumed stamina booster pills and had sexual intercourse.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm