ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm