ಬ್ರೇಕಿಂಗ್ ನ್ಯೂಸ್
22-02-24 10:49 am HK News Desk ದೇಶ - ವಿದೇಶ
ಹೈದರಾಬಾದ್, ಫೆ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಎಸ್‌ಐ ವೆಂಕಟರಮಣ ಅವರ ಪುತ್ರಿ ಅನುಷಾ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15 ರಂದು ಅನುಷಾ ಮತ್ತು ಪವನ್ ಸಾಯಿ ವಿವಾಹವಾಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಕುಟುಂಬವು ಹೈದರಾಬಾದ್ ನಿಂದ ಅನಂತಪುರಕ್ಕೆ ಅಳಿಯನ ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಲು ತೆರಳುತ್ತಿದ್ದರು, ಆದರೆ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಅಣ್ಣಾಸಾಗರ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲೇ ಇಬ್ಬರು ಮೃತಪಟ್ಟಿದ್ದಾರೆ.
ಮಗನನ್ನು ಕಳೆದುಕೊಂಡ ನೋವಿನಲ್ಲಿ ಪೋಷಕರು ಕಣ್ಣೀರು ಹಾಕುತ್ತಿದ್ದರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಸಾವಿನ ಸೂತಕ ಆವರಿಸಿದೆ.
Three persons, including an Andhra Pradesh Police official, were killed when a car in which they were travelling rammed into a roadside tree in Telangana's Mahabubnagar district, police said on Wednesday.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm