ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm