ಬ್ರೇಕಿಂಗ್ ನ್ಯೂಸ್
26-03-24 11:22 am HK News Desk ದೇಶ - ವಿದೇಶ
ನೋಯ್ಡಾ, ಮಾ 26: ದೇಶದೆಲ್ಲೆಡೆ ಸೋಮವಾರ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ಜನರು ಬಣ್ಣಗಳಲ್ಲಿ ಮಿಂದೆದ್ದರು. ಇದರ ನಡುವೆಯೇ ಅಂತರ್ಜಾಲದಲ್ಲಿ ವೀಡಿಯೋವೊಂದು ಹರಿದಾಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಕ್ರಮಕ್ಕೆ ಆಗ್ರಹಿಸುತ್ತಿದ್ದಂತೆ ಎಚ್ಚೆತ್ತ ಉತ್ತರ ಪ್ರದೇಶದ ಪೊಲೀಸರು ವೀಡಿಯೊದಲ್ಲಿದ್ದವರಿಗೆ ಭಾರಿ ದಂಡ ವಿಧಿಸಿದ್ದಾರೆ.
ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಹುಡುಗಿಯರು ಮುಖಾಮುಖಿಯಾಗಿ ಕುಳಿತು ಒಬ್ಬರ ಮೇಲೊಬ್ಬರು ಬಿದ್ದು, ಅಶ್ಲೀಲವಾಗಿ ವರ್ತಿಸುತ್ತ ಬಣ್ಣ ಬಳಿದುಕೊಳ್ಳುತ್ತಿದ್ದರು. ಹುಡುಗಿಯರು ಈ ಕೃತ್ಯ ನಡೆಸುತ್ತಿರುವಾಗ ಹುಡುಗ ಸ್ಕೂಟರ್ ಓಡಿಸುತ್ತಿದ್ದ. ಮತ್ತೊಬ್ಬ ವ್ಯಕ್ತಿ ವಿಡಿಯೋ ಚಿತ್ರೀಕರಿಸಿದ್ದು, ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ವೈರಲ್ ವಿಡಿಯೋದಲ್ಲಿ, ಇಬ್ಬರು ಹುಡುಗಿಯರು ಸ್ಕೂಟರ್ ಮೇಲೆ ಕುಳಿತು ಬಾಲಿವುಡ್ ನ 'ಮೋಹೆ ರಂಗ್ ಲಗಾಡೆ' ಹಾಡಿಗೆ ನೃತ್ಯ ಮಾಡುತ್ತಿದ್ದಾರೆ. ಹುಡುಗಿಯರು ನೃತ್ಯ ಮಾಡುತ್ತಿದ್ದರಾ, ಅಶ್ಲೀಲ ಕೃತ್ಯಗಳಲ್ಲಿ ತೊಡಗಿದ್ದರಾ ಅಥವಾ ಪ್ರಣಯದಲ್ಲಿ ಮಗ್ನರಾಗಿದ್ದರಾ ಎಂದು ವೀಡಿಯೋ ವೀಕ್ಷಿಸಿದ ನೆಟ್ಟಿಗರು ಅಸಮಾಧಾನ ಹೊರಹಾಕಿದ್ದರು. ವೈರಲ್ ವೀಡಿಯೊ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
ವಿಡಿಯೋ ವೈರಲ್ ಆದ ನಂತರ ನೋಯ್ಡಾ ಪೊಲೀಸರು ದುಷ್ಕೃತ್ಯವೆಸಗಿದವರನ್ನು ಪತ್ತೆ ಹಚ್ಚಿದ್ದು, ಬರೋಬ್ಬರಿ 33,000 ರೂ. ದಂಡ ವಿಧಿಸಿದ್ದಾರೆ. ಈ ಬಗ್ಗೆ ಪೊಲೀಸರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಮಾಹಿತಿ ನೀಡಿದ್ದಾರೆ. ನಿಯಮಗಳ ಪ್ರಕಾರ ಇ-ಚಲನ್ (ರೂ. 33000/- ದಂಡ) ನೀಡುವ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಸಂಬಂಧಪಟ್ಟ ವಾಹನದ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
#GreaterNoida होली के नाम पर अश्लीलता फैलाने वाली सुशील कन्याएं, दिल्ली मेट्रो का असर ग्रेटर नोएडा तक पहुंच गया, ट्रैफिक पुलिस की संज्ञान में वीडियो आते ही ट्रैफिक पुलिस ने 33000 रूपए का चालान किया। स्कूटी नंबर (UP16CX-0866)@noidapolice @Uppolice #viralvideo @noidatraffic pic.twitter.com/XpMQjWkuKn
— Awareness News (@AwarenessNews1) March 25, 2024
Creating reels has become a daily routine for many. Whether it's dancing, modelling or any other type of video, people on the internet are always game for anything and everything, consistently making headlines. And just when you thought it couldn't get any more bizarre, a video has emerged online, going viral, and leaving social media users outraged. In the clip, three people are seen riding on a scooter, two of whom are girls and one is a boy.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am