Tamil Nadu MP Ganeshamurthi dies: ಟಿಕೆಟ್ ಕೈತಪ್ಪಿದ್ದಕ್ಕೆ ಎಂಡಿಎಂಕೆ ಸಂಸದ ಆತ್ಮಹತ್ಯೆಗೆ ಯತ್ನ ಕೇಸ್ ; ಹೃದಯಘಾತದಿಂದ ಆಸ್ಪತ್ರೆಯಲ್ಲೇ ಸಾವು 

28-03-24 11:48 am       HK News Desk   ದೇಶ - ವಿದೇಶ

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಮಿಳುನಾಡು, ಮಾ 29: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.

Tamil Nadu MDMK MP Ganesamoorthy Drunk Pesticide Rushed To Hospital Rv | MP  Suicide Attempt: టికెట్‌ రాలేదని పురుగుల మందు తాగిన ఎంపీ.. కొనఊపిరితో  గిలగిల News in Telugu

Tamil Nadu: MDMK MP Ganeshamurthi Continues To Be on Ventilator Support After  Suicide Attempt | 📰 LatestLY

d3lzcn6mbbadaf.cloudfront.net/media/details/ANI-20...

Tamil Nadu: Erode MP Ganesamoorthy hospitalised after alleged suicide  attempt | Welcome to Mantra

2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

#UPDATE | MDMK MP from Erode, Ganesamoorthy passed away at 5:05 am today due to cardiac arrest. He was hospitalised on March 24 after allegedly attempting suicide. #TamilNadu https://t.co/tGQAZoRuD2

— ANI (@ANI) March 28, 2024

The MDMK leader allegedly attempted to end his life by consuming pesticide and was rushed to hospital in Erode in a critical condition on March 24. The police said, Ganeshamurthi, who was elected on a DMK ticket in the 2019 Lok Sabha polls, developed uneasiness and was admitted to a private hospital in the city.