ಬ್ರೇಕಿಂಗ್ ನ್ಯೂಸ್
30-11-20 11:19 am Headline Karnataka News Network ದೇಶ - ವಿದೇಶ
ಜೈಪುರ, ನವೆಂಬರ್ 30: ಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರು ಮಹಾಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಅಹಮ್ಮದ್ ಪಟೇಲ್ ಕೂಡ ಕೊರೊನಾದಿಂದಾಗಿ ಮೃತಪಟ್ಟಿದ್ದರು. ಇದೀಗ ರಾಜಸ್ಥಾನದ ಬಿಜೆಪಿ ಶಾಸಕಿ ಕೋವಿಡ್ 19 ನಿಂದ ಇಹಲೋಕ ತ್ಯಜಿಸಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟು ರಾಜಸ್ಥಾನದ ರಾಜಸಮಂದ್ ಕ್ಷೇತ್ರದ ಬಿಜೆಪಿ ನಾಯಕಿ, ಶಾಸಕಿ ಕಿರಣ್ ಮಹೇಶ್ವರಿ(59) ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಕಿರಣ್ ಮಹೇಶ್ವರಿ ಅವರಿಗೆ ನವೆಂಬರ್ ಮೊದಲ ವಾರದಲ್ಲಿಯೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಸ್ವಲ್ಪ ದಿನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ದಿನದಿಂದ ದಿನ ಕ್ಷೀಣಿಸತೊಡಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ರಾಜಸಮಂದ್ ಕ್ಷೇತ್ರದಲ್ಲಿ ಕಿರಣ್ ಮಹೆಶ್ವರಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಸದ್ಯ ಶಾಸಕಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರ ಗಣ್ಯರು ಸಂತಾಸ ಸೂಚಿಸಿದ್ದಾರೆ.
BJP leader and MLA from Rajsamand in Rajasthan Kiran Maheshwari, who had tested positive for coronavirus, died at a hospital in Gurgaon. She was 59.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm