ಬ್ರೇಕಿಂಗ್ ನ್ಯೂಸ್
09-04-24 03:53 pm HK News Desk ದೇಶ - ವಿದೇಶ
ತಿರುವನಂತಪುರ, ಏ 09: ದೂರದರ್ಶನದಲ್ಲಿ “ದ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಕುರಿತು ಪರ-ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಕೇರಳದ ಕ್ಯಾಥೋಲಿಕ್ ಚರ್ಚ್‌ವೊಂದು ವಿದ್ಯಾರ್ಥಿಗಳಿಗಾಗಿ ಇದೇ ಫ್ರೀ ಮೂವಿ ಶೋ ಏರ್ಪಡಿಸಿದೆ.
ಹದಿಹರೆಯದವರಿಗೆ ತರಬೇತಿ ಎಂಬ ಹೆಸರನಲ್ಲಿ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಇಡುಕ್ಕಿ ಡಯಾ ಸಿಸ್‌ನಲ್ಲಿ ಸಿನೆಮಾ ಪ್ರದರ್ಶಿಸಲಾಗಿದೆ. 10, 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿನಿಮಾ ತೋರಿಸಿದ ಬಳಿಕ, ಚಿತ್ರದ ಬಗ್ಗೆ ವಿಮರ್ಶಾತ್ಮಕ ಲೇಖನ ಬರೆಯುವಂತೆ ಸೂಚಿಸಲಾಗಿದೆ. ಜತೆಗೆ ತಮ್ಮ ವಾಟ್ಸ್‌ಆ್ಯಪ್ ಗ್ರೂಪ್ ಗಳಲ್ಲಿ ಚರ್ಚಿಸಲು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಯಾ ಸಿಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಫಾ| ಜಿನ್ಸ್ ಕಾರಕ್ಕಟ್, ಪ್ರೀತಿ ಮತ್ತು ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಲು ಸಿನೆಮಾ ಪ್ರದರ್ಶಿಸಲಾಗಿತ್ತು ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೆಚ್ಚುಗೆ:
ಕೇರಳದ ಪ್ರತೀ ಜಿಲ್ಲೆಯಲ್ಲೂ ಲವ್ ಜೆಹಾದ್ ಸಮಸ್ಯೆಯಿದೆ. ರಾಜ್ಯದಲ್ಲಿ ನೂರಕ್ಕೂ ಅಧಿಕ ಮಂದಿ ಲವ್ ಜೆಹಾದ್ ಸಂತ್ರಸ್ತರಿದ್ದಾರೆ. ಎಲ್ಲಾ ಚರ್ಚ್ ಗಳಲ್ಲೂ ಈ ರೀತಿ ಪ್ರಸಾರ ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಹೇಳಿದ್ದಾರೆ.
A church in Kerala recently screened the contentious movie The Kerala Story, directed by Sudipto Sen, for teenagers as part of an "intensive training programme". The Idukki Diocese, under the prominent Syro Malabar Catholic Church, screened the movie for students studying in classes 10, 11, and 12, and asked them to discuss the film and write a review. The church screened the movie after national broadcaster Doordarshan.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm