ಬ್ರೇಕಿಂಗ್ ನ್ಯೂಸ್
02-12-20 11:24 am Headline Karnataka News Network ದೇಶ - ವಿದೇಶ
ಲಕ್ನೊ, ಡಿ.2: ಮರಳು ತುಂಬಿದ್ದ ಟ್ರಕ್ವೊಂದು ನಿಂತಿದ್ದ ಮಹಿಂದ್ರಾ ಸ್ಕಾರ್ಪಿಯೊ ಮೇಲೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದೆ.
10 ಮಂದಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಸ್ಕಾರ್ಪಿಯೊದಲ್ಲಿ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ 8 ಮಂದಿ ಟ್ರಕ್ ಅಡಿಬಿದ್ದು ಮೃತಪಟ್ಟಿದ್ದರೆ, ಉಳಿದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಪೊಲೀಸ್ ಪಡೆ ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಕೌಶಂಬಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದಿರುವ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಸಂತ್ರಸ್ತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಪರಿಹಾರ ನೀಡಲು ನಿರ್ದೇಶನ ನೀಡಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
Eight people were killed after a truck overloaded with sand toppled over and fell on a car on Tuesday night in Uttar Pradesh’s Kaushambi on Wednesday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm