ಬ್ರೇಕಿಂಗ್ ನ್ಯೂಸ್
25-04-24 03:49 pm HK News Desk ದೇಶ - ವಿದೇಶ
ತೆಲಂಗಾಣ, ಏ.25: ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದೆ.
ಹೈದರಾಬಾದ್ನಿಂದ 180 ಕಿ.ಮೀ ದೂರದ ಕೋದಾಡ್ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ.
ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ರಸ್ತೆ ಬಳಿ ಹಾಳಾಗಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಕೋದಾಡ್ ಡಿಎಸ್ಪಿ ಶ್ರೀಧರ್ ರೆಡ್ಡಿ ಹೇಳಿದ್ದಾರೆ.
ಬೆಳಗಿನ ಜಾವ ಸಂಭವಿಸಿದ ಅಪಘಾತದ ಸಂದರ್ಭ ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. 4 ಪ್ರಯಾಣಿಕರು ಸಣ್ಣ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Six persons, including a girl child died in a road accident in this district on Thursday, when the car they were travelling in collided with a stationary truck, police said.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm