ಬ್ರೇಕಿಂಗ್ ನ್ಯೂಸ್
11-05-24 09:43 pm HK News Desk ದೇಶ - ವಿದೇಶ
ಲಕ್ನೋ, ಮೇ.11: ಹೋಟೆಲ್ನ ರೂಮಿನಲ್ಲಿ ತನ್ನ ಇಬ್ಬರು ಪ್ರೇಮಿಗಳೊಂದಿಗೆ ಸರಸವಾಡುತ್ತಿದ್ದ ಪತ್ನಿ, ಪತಿ ಕೈಗೆ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದೆ.
ತನ್ನ ಹೆಂಡತಿಯ ಚಟುವಟಿಕೆಗಳ ಬಗ್ಗೆ ಅನುಮಾನ ಹೊಂದಿದ್ದ ವೈದ್ಯ, ಗುರುವಾರ ರಾತ್ರಿ ಹೋಟೆಲ್ ಕೊಠಡಿಗೆ ನುಗ್ಗಿದ್ದಾನೆ. ಇಬ್ಬರು ಪುರುಷರ ಜತೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಪತ್ನಿಯನ್ನ ಹಿಡಿದಿದ್ದರೆ. ಇದರಿಂದ ಕುಪಿತರಾದ ವೈದ್ಯನ ಕುಟುಂಬದವರು ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿ ನಡೆದಿದೆ. ಮಹಿಳೆ ಹಾಗೂ ಆಕೆಯ ಇಬ್ಬರು ಗೆಳೆಯರ ಮೇಲೆ ವೈದ್ಯನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಇದರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವೈದ್ಯ ಹಾಗೂ ಆತನ ಪತ್ನಿ, ಜೊತೆಗಿದ್ದ ಇಬ್ಬರು ಪುರುಷರನ್ನೂ ಬಂಧಿಸಿದ್ದಾರೆ. ಈ ವೇಳೆ ತನ್ನ ಹೆಂಡತಿ ಇಬ್ಬರು ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದಾನೆ.
ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ಕಲಹದಿಂದಾಗಿ ಕಳೆದ ಒಂದು ವರ್ಷದಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ವೇಳೆ ಮಹಿಳೆ ಹೋಟೆಲ್ನಲ್ಲಿ ಇಬ್ಬರು ಪುರುಷರೊಂದಿಗೆ ಅನೈತಿಕ ಚಟುವಟಿಕೆಗೆ ಮುಂದಾಗಿದ್ದಾಳೆ. ಇದೇ ಸಮಯದಲ್ಲಿ ಪತಿಯ ಕಣ್ಣಿಗೆ ಬಿದ್ದಿದ್ದಾಳೆ. ಬಳಿಕ ಇಬ್ಬರು ಪುರುಷರೊಂದಿಗೂ ವಾಗ್ವಾದ ಏರ್ಪಟ್ಟಿದ್ದು, ಪತಿ ಹಲ್ಲೆ ನಡೆಸಿದ್ದಾನೆ.
ಮಹಿಳೆ ಕೂಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಳು ಎಂದು ಹೇಳಲಾಗಿದೆ. ಈಕೆಯೊಂದಿಗೆ ಇದ್ದ ಇಬ್ಬರು ಪುರುಷರಲ್ಲಿ ಒಬ್ಬ ಗಾಜಿಯಾಬಾದ್ ಮತ್ತೋರ್ವ ಬುಲಂದ್ಶಹರ್ ನಿವಾಸಿಯಾಗಿದ್ದ. ಸದ್ಯ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಪೊಲೀಸರು ವೈದ್ಯ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.
Extra-Marital affair Kalesh (Doctor (Husband caught his Doctor Wife doing three some in a Hotel in Kasganj, UP. The wife is a Govt Doctor and she was staying separate after having dispute with her husband since last one year)
— Ghar Ke Kalesh (@gharkekalesh) May 10, 2024
pic.twitter.com/fBeMbQD8PF
A doctor caught his estranged wife allegedly in an objectionable position with two other men at a hotel in Uttar Pradesh's Kasganj. A violent altercation ensued between the two sides which was captured on camera. The video of the incident has gone viral on social media.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm