ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm